Skip to playerSkip to main content
  • 11 hours ago
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಡಿಸೆಂಬರ್ 11ರಂದು ಈ ಸಿನಿಮಾ ತೆರೆ ಕಾಣಲಿದೆ. ಸದ್ಯಕ್ಕೆ ದರ್ಶನ್ ಕೊಲೆ ಆರೋಪಿಯಾಗಿ ಜೈಲುವಾಸ ಅನುಭವಿಸುತ್ತಿದ್ದಾರೆ. ದರ್ಶನ್​ ಇಲ್ಲದೇ ‘ದಿ ಡೆವಿಲ್’ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿದೆ. 

Category

🗞
News
Be the first to comment
Add your comment

Recommended