ಇಂದು ಹೊಚ್ಚ ಹೊಸ ಮಹೀಂದ್ರಾ ಬಿಇ 6 ಫಾರ್ಮುಲಾ-ಇ ಎಡಿಷನ್ (Mahindra BE 6 Formula-E Edition) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡಿಗರ ಕಣ್ಣು ಕುಕ್ಕುವಂತಿದೆ. ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ, ಈ ಕಾರಿನ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ
Be the first to comment