ಕಾಮಿಡಿ ಶೋಗಳ ಮೂಲಕ ಜನ ಮನ ಗೆದ್ದಿರೋ ಈಗ ಬಿಗ್ ಬಾಸ್ ಮನೆಯಲ್ಲಿ ಮೋಡಿ ಮಾಡುತ್ತಿರೋ ಗಿಲ್ಲಿ ನಟ ನಾಯಕನಾಗಿ ನಟಿಸಿರುವ ಸಿನಿಮಾ ಸೂಪರ್ ಹಿಟ್.. ಇದೀಗ ಈ ಸೂಪರ್ ಹಿಟ್ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದಲ್ಲಿ ಗಿಲ್ಲಿ ನಟನ ಜೊತೆ ಗೌರವ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.
Be the first to comment