Skip to playerSkip to main content
  • 2 days ago
ಅಪ್ಪ ಸೂಪರ್​ ಸ್ಟಾರ್.. ಶ್ರೀಮಂತ ನಟ. ಬೇಕಾಗಿದ್ದೆಲ್ಲಾ ಕಣ್ ಮುಂದೆಯೇ ಇರುತ್ತೆ. ಮನೆ ಫ್ರೆಂಡ್ಸ್​ ಆಂತ ಓಡಾಡ್ಕೊಂಡು ಎಂಜಾಯ್ ಮಾಡ್ಕೊಂಡು ಇರಬಹುದು.. ಆದ್ರೆ ಬಾದ್ ಷಾ ಕಿಚ್ಚ ಸುದೀಪ್ ಮಗಳು ಸಾನ್ವಿ ಸುದೀಪ್ ಹಾಗಲ್ಲ. ಅಪ್ಪನಂತೆ ನನ್ನಲ್ಲಿರೋ ಟ್ಯಾಲೆಂಟ್ ಅನ್ನ ಇಡೀ ಪ್ರಪಂಚಕ್ಕೆ ತೋರಿಸಿದ್ದಾರೆ. 

Category

🗞
News
Be the first to comment
Add your comment

Recommended