ಬಡವರ ಮಕ್ಕಳಿಗೆ ಕಪ್ ಕೊಟ್ಟಿದ್ದೇವೆ ಎಂಬ ಸಾರ್ಥಕತೆ ನಿಮಗೆ ಇದೆಯಾ? ಬಡವರ ಮಕ್ಕಳು ಎಂಬುದು ಬೇರೆ. ಬಡವರ ಮಕ್ಕಳು ಎಂಬ ರೀತಿಯಲ್ಲಿ ನಟನೆ ಮಾಡಿಕೊಂಡು ಜೀವಿಸುವುದು ಬೇರೆ. ಇದರಲ್ಲಿ ತುಂಬಾ ವ್ಯತ್ಯಾಸ ಇದೆ. ಹಾಗಾಗಿ ನನಗೆ ಅದು ಏನೂ ಅನಿಸಲಿಲ್ಲ. ಆಟಕ್ಕೋಸ್ಕರ ಗಿಲ್ಲಿ ನಟ ಏನು ಮಾಡಬೇಕೋ ಅದನ್ನು ಮಾಡಿದ್ದಾರೆ. ಫೇಕ್ ಅಥವಾ ರಿಯಲ್ ಆಗಿದ್ರೂ ಜನರು ಅದನ್ನು ಮೆಚ್ಚಿದ್ದಾರೆ. ನನ್ನ ವ್ಯಕ್ತಿತ್ವ ಬಿಟ್ಟುಕೊಡದೇ ನಾನು ಇಲ್ಲಿಯ ತನಕ ಬಂದು ನಿಂತಿದ್ದೇನೆ' ಎಂದಿದ್ದಾರೆ ಅಶ್ವಿನಿ ಗೌಡ.
Be the first to comment