ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಇತ್ತೀಚಿಗೆ ನೀಡಿದ ಒಂದು ಹೇಳಿಕೆ ದೊಡ್ಡ ವಿವಾದಕ್ಕೆ ಮುನ್ನುಡಿ ಬರೆದಿತ್ತು. ತಾನು ಮಸ್ಲಿಂ ಅನ್ನೋ ಕಾರಣಕ್ಕೆ ಕಳೆದ ಕೆಲ ವರ್ಷಗಳಿಂದ ಬಾಲಿವುಡ್ ತನಗೆ ಅವಕಾಶ ಕೊಡ್ತಿಲ್ಲ ಅಂದಿದ್ದ ರೆಹಮಾನ್ ಮಾತು ಚಿತ್ರರಂಗದಲ್ಲಿ ಕಿಡಿ ಹೊತ್ತಿಸಿತ್ತು. ಈಗ ಆ ಮಾತಿಗೆ ರೆಹಮಾನ್ ಸ್ಪಷ್ಟನೆ ಕೊಟ್ಟಿದ್ದಾರೆ.
Be the first to comment