ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿ ಪವನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿಕ್ಷಕರು ಬೈದಿರೋದಿಕ್ಕೆ ಪವನ್ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇನುಬುದಿದ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿಕ್ಷಕರು ಬೈದಿರೋದಿಕ್ಕೆ ಪವನ್ ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಕುಟುಂಬಸ್ಥರು ಆರೋಪಿಸಿದ್ದಾರೆ.
Comments