Skip to playerSkip to main content
  • 6 hours ago
ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕಾಂಗ್ರೆಸ್ಗೆ ಇಗೋ ಟೆಂಶನ್ ತಂದಿದ್ದಾರೆ. ಅಪರೇಶನ್ ಸಿಂದೂರ ವಿಚಾರದಲ್ಲಿ ಭಿನ್ನ ಅಭಿಪ್ರಾಯವಿದೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ತಾನು ಕಠಿಣ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ತಾನು ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.

Category

🗞
News
Comments

Recommended