Skip to playerSkip to main content
ನೂತನ ಟೆಸ್ಲಾ ಮಾಡೆಲ್ ವೈ (Tesla Model Y) ಎಲೆಕ್ಟ್ರಿಕ್ ಎಸ್‌ಯುವಿ, ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಮಾರಾಟಕ್ಕೆ ಬಂದಿದೆ. ಸ್ಟ್ಯಾಂಡರ್ಡ್ ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್) ರೂಪಾಂತರ, ರೂ.59.89 ಲಕ್ಷ ಹಾಗೂ ಲಾಂಗ್-ರೇಂಜ್ ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್) ರೂಪಾಂತರ, ರೂ.67.89 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

#tesla #teslamodely #teslakannada #kannadadrivespark #drivespark

Category

🚗
Motor

Recommended