ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಹಾಗೂ ಸಿಡಿ ವಿವಾದದ ನಡುವೆ ಕೋಲಾರಕ್ಕೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ‘ನಾನು ಈ ಬೆಳವಣಿಗೆ ಬಗ್ಗೆ ಏನೂ ಮಾತನಾಡಲ್ಲ’ ಎಂದು ಹೇಳಿ ನಿಗೂಢ ಮೌನಕ್ಕೆ ಶರಣಾಗಿದ್ದಾರೆ. ಮತ್ತೊಂದೆಡೆ, ಸರ್ಕಾರದ ಒಳಗೆ ಬ್ಲಾಕ್ಮೇಲ್ ಮಾಡಿ ಸಿದ್ದರಾಮಯ್ಯರಿಂದ ರಾಜೀನಾಮೆ ಕೊಡಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#Siddaramaiah #StingOperation #KarnatakaPolitics #ShobhaKarandlaje #breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/