Skip to playerSkip to main content
  • 2 days ago
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಪ್ರಾದೇಶಿಕ ಕಚೇರಿಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ನಕಲು ಖಂಡಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದೆ. ಶಿವಮೊಗ್ಗ ನಗರದ ಆಲ್ಕೊಳ ವೃತ್ತದ ಬಳಿ ಇರುವ ಪ್ರಾದೇಶಿಕ ಕಚೇರಿ ಮುಂಭಾಗ ಎಬಿವಿಪಿ ಪ್ರತಿಭಟನೆ ನಡೆಸಿದ ವೇಳೆ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ.ಅಕ್ಟೋಂಬರ್ 18 ರಂದು ನಡೆದ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸ್ವಾಮಿ ಬಿ.ಎಂ. ಅವರು ಅವಕಾಶ ಮಾಡಿಕೊಟ್ಟಿದ್ದು, ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡಿದ್ದಾರೆ. ಇದರಿಂದ ಕೆಲಸ ಮಾಡಿಕೊಂಡು ಶಿಕ್ಷಣದಲ್ಲಿ‌ ಪದವಿ ಪಡೆಯುವ ಆಸೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತೆ ಆಗುತ್ತದೆ. ಇದರಿಂದ ಸ್ವಾಮಿ‌ ಬಿ.ಎಂ. ಅವರನ್ನು ಕೇವಲ ಅಮಾನತು ಮಾಡದೇ, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕಚೇರಿಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋದರು.ಪ್ರಾದೇಶಿಕ‌ ಕಚೇರಿ ನಿರ್ದೇಶಕ ಅಮಾನತು: ಪರೀಕ್ಷಾ ಕೇಂದ್ರದಲ್ಲಿ‌ ನಕಲು ಮಾಡಲು ಅವಕಾಶ ಹಾಗೂ ನಕಲು ಮಾಡಲು ವಿದ್ಯಾರ್ಥಿಗಳಿಂದ‌ ಹಣ ಪಡೆದ ಆರೋಪದ ಮೇಲೆ ಕರ್ನಾಟಕ ರಾಜ್ಯ ಮುಕ್ತ ವಿವಿಯ ವತಿಯಿಂದ ಸ್ವಾಮಿ ಬಿ.ಎಂ. ಅವರನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ.ಇದನ್ನೂ ನೋಡಿ: ಮೈಸೂರು: ಕಬ್ಬಿನ ಎಫ್‌ಆರ್‌ಪಿ ದರ ಏರಿಕೆ ಒತ್ತಾಯಿಸಿ ರೈತರ ಪ್ರತಿಭಟನೆ

Category

🗞
News
Transcript
00:00This is Arunak.
00:32We want justice, we want justice.
01:00We want justice, we want justice, we want justice, we want justice, we want've got justice, we want to condemn
01:09this land.
01:09Thank you for averaging United States and our citizens here.
01:23Thank you for studying질 quanto rigде considere upon this community.
01:29Yes, yes, yes, yes

Recommended