ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ವಾಕ್ಸಮರ, ಧರಣಿ ಮತ್ತು ಬೀದಿ ಹೋರಾಟಗಳಿಗೆ ಕಾರಣವಾಗಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇಂದು ಸಂಪೂರ್ಣವಾಗಿ ಮುಕ್ತಾಯಗೊಳ್ಳಲಿದೆ.
ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3:00 ಗಂಟೆಗೆ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಿದ್ದು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಅಥವಾ ಹೊರಗುಳಿದಿದೆಯೋ ಎಂಬ ಕುತೂಹಲಕ್ಕೆ ತೆರೆಬೀಳಲಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
KarnatakaVoterList #SIRFinalList #ElectionCommission #VoterIDCheck #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/