Skip to playerSkip to main content
ವಿಧಾನ ಪರಿಷತ್‌ನ 4 ಕ್ಷೇತ್ರಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಭಾರೀ ಮುಖಭಂಗವಾಗಿದ್ದು, ಎನ್‌ಡಿಎ ಮೈತ್ರಿಕೂಟ 4-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಸಾಧಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 5 ಬಾರಿ ಗೆದ್ದಿದ್ದ ಪುಟ್ಟಣ್ಣ ವಿರುದ್ಧ ಜೆಡಿಎಸ್‌ನ ಎ.ಪಿ. ರಂಗನಾಥ್ ಜಯಭೇರಿ ಬಾರಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ನಮೋಶಿ, ಪಶ್ಚಿಮ ಪದವೀಧರದಲ್ಲಿ ಎಸ್.ವಿ. ಸಂಕನೂರ ಹಾಗೂ ಆಗ್ನೇಯ ಪದವೀಧರದಲ್ಲಿ ಕೆ.ಎಂ. ಸುರೇಶ್ ಗೆಲುವು ದಾಖಲಿಸಿದ್ದಾರೆ. ಈ ಫಲಿತಾಂಶ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಎಂದು ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿ.ವೈ. ವಿಜಯೇಂದ್ರ ಹೇಳಿದ್ದರೆ, ಇದು ಸರ್ಕಾರದ ಮೇಲೆ ಯಾವುದೇ ಪ್ರಭಾವ ಬೀರಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#KarnatakaMLCElection #MLCResults2026 #NDACleanSweep #HDKumaraswamy #breakingnews #suvarnanews #kannadanews #asianetsuvarnanews #kannadapabha #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News

Recommended