ಬೆಂಗಳೂರಿಗರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, बहुನಿರೀಕ್ಷಿತ ಪಿಂಕ್ ಮೆಟ್ರೋ ಮಾರ್ಗ ನವೆಂಬರ್ 15ರಂದು ಲೋಕಾರ್ಪಣೆಯಾಗಲಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿ.ಮೀ ಉದ್ದದ ಎಲಿವೇಟೆಡ್ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ನೂತನ ಮಾರ್ಗ ಆರಂಭದೊಂದಿಗೆ ನಮ್ಮ ಮೆಟ್ರೋ ಜಾಲ ಬರೋಬ್ಬರಿ 103 ಕಿ.ಮೀಗೆ ವಿಸ್ತರಣೆಯಾಗಲಿದ್ದು, ದೆಹಲಿ ನಂತರ ದೇಶದ 2ನೇ ಅತಿ ಉದ್ದದ ಮೆಟ್ರೋ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಬನ್ನೇರುಘಟ್ಟ ರಸ್ತೆಯ ಭೀಕರ ಟ್ರಾಫಿಕ್ಗೆ ಇದರಿಂದ ಮುಕ್ತಿ ಸಿಗಲಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#NammaMetro #PinkLineMetro #PMModi #BengaluruTraffic #breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/