Skip to playerSkip to main content
ಕರ್ನಾಟಕ ಸರ್ಕಾರ ನಂದಿನಿ ಹಾಲಿನ ದರ ಹೆಚ್ಚಳ ಮಾಡಿರುವುದನ್ನು ಸಚಿವ ಪಿ. ಎಂ. ನರೇಂದ್ರ ಸ್ವಾಮಿ ಅವರು ಸುದೀರ್ಘವಾಗಿ ಸಮರ್ಥಿಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಚ್ಚಿಸಲಾದ ಒಟ್ಟು ಮೊತ್ತದಲ್ಲಿ ₹7 ನೇರವಾಗಿ ಹೈನುಗಾರಿಕೆ ನಡೆಸುವ ರೈತರಿಗೆ ತಲುಪಲಿದ್ದು, ಕೇವಲ ₹1 ಮಾತ್ರ ಒಕ್ಕೂಟಗಳ ನಿರ್ವಹಣೆಗೆ ಸಿಗಲಿದೆ ಎಂದು ತಿಳಿಸಿದರು. ನೆರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚಾಗಿದ್ದು, ನಮ್ಮ ರಾಜ್ಯದ ಹಾಲನ್ನು ಹೊರರಾಜ್ಯಗಳಿಗೆ ಕೊಂಡೊಯ್ಯುವುದನ್ನು ತಡೆಯಲು ಹಾಗೂ ರೈತರ ಜಾನುವಾರು ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಈ ತೀರ್ಮಾನ ಅನಿವಾರ್ಯವಾಗಿತ್ತು ಎಂದರು.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#NarendraSwamy #NandiniMilkPriceHike #KarnatakaNews #SuvarnaNews #MilkRateHike#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News

Recommended