ಬೆಂಗಳೂರಿನ ಮಲ್ಲತ್ತಹಳ್ಳಿಯ ವಿಶ್ವೇಶ್ವರ ಲೇಔಟ್ನಲ್ಲಿ ರಸ್ತೆ ಸಂಪೂರ್ಣ ಕುಸಿದು ಬೃಹತ್ ಹಳ್ಳ ನಿರ್ಮಾಣವಾಗಿದೆ. ಸೋಫಿಯಾ ಶಾಲೆಯ ಪಕ್ಕದಲ್ಲೇ ಇರುವ ಈ ಅಪಾಯಕಾರಿ ಸ್ಥಳದಲ್ಲಿ ಸುಮಾರು 8 ಅಡಿ ಅಗಲದ ಕುಸಿತವಾಗಿದ್ದರೂ, ದೂರು ನೀಡಿದ ಮೂರು ದಿನಗಳವರೆಗೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯರ ಆರೋಪ. ವರದಿಯ ಬಳಿಕ ಸ್ಥಳಕ್ಕೆ ಬಂದ ಜಿಬಿ ಅಧಿಕಾರಿಗಳು ಹಳ್ಳ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#bengaluru #potholes #roadcollapse #gba #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/