ಸ್ಯಾಂಡಲ್‌ವುಡ್ ನಟ ಧನ್ವೀರ್ ಗೌಡ ವಿರುದ್ಧ ದರ್ಶನ್ ತೂಗುದೀಪ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ (Criminal Defamation Case) ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅವರ ಪರ ವಕೀಲ ರಂಗನಾಥ್ ರೆಡ್ಡಿ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಬಿಎನ್‌ಎಸ್‌ಎಸ್ (BNSS) ಕಲಂ 356(2) ರ ಅಡಿಯಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿರುವ ವಕೀಲರು, ಧನ್ವೀರ್ ಅವರು ಮಾಧ್ಯಮಗಳ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಲ್ಲದೆ ವಿಜಯಲಕ್ಷ್ಮಿ ಅವರ ವೈಯಕ್ತಿಕ, ಕೌಟುಂಬಿಕ ಹಾಗೂ ಚಾಲ್ತಿಯಲ್ಲಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನೋಂದಾಯಿಸಿಕೊಂಡಿದ್ದು, ನವೆಂಬರ್ 30ಕ್ಕೆ ಮುಂದಿನ ವಿಚಾರಣೆಯನ್ನು ಕಾಯ್ದಿರಿಸಿದೆ.
#VijayalakshmiDarshan #DhanveerGowda #DarshanThoogudeepa #RanganathReddyLawyer
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/