ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಇತ್ತೀಚೆಗೆ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ (Asian Para Games) ಹೊಸ ಸಾರ್ವಕಾಲಿಕ ಇತಿಹಾಸ ಬರೆದ ಭಾರತೀಯ ಪ್ಯಾರಾ ಅಥ್ಲೀಟ್ಗಳು, ತರಬೇತುದಾರರು ಮತ್ತು ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳನ್ನು ಭೇಟಿ ಮಾಡಿ ನೇರ ಸಂವಾದ ನಡೆಸಿದರು. 30 ಚಿನ್ನ, 35 ಬೆಳ್ಳಿ ಹಾಗೂ 49 ಕಂಸ್ಯ ಪದಕಗಳನ್ನು ಒಳಗೊಂಡಂತೆ ಒಟ್ಟು 114 ಪದಕಗಳನ್ನು ಗೆದ್ದು ಭಾರತಕ್ಕೆ ಅಭೂತಪೂರ್ವ ಗೆಲುವು ತಂದುಕೊಟ್ಟ 97 ಪ್ಯಾರಾ ಸಾಧಕರ ಶ್ರಮ, ಆತ್ಮವಿಶ್ವಾಸ ಮತ್ತು ದೃಢ ಸಂಕಲ್ಪವನ್ನು ಪ್ರಧಾನಿ ಮೋದಿ ಮುಕ್ತಕಂಠದಿಂದ ಶ್ಲಾಘಿಸಿದರು. ಕ್ರೀಡಾಪಟುಗಳ ನೈಜ ಸಾಧನೆಯ ಕಥೆಗಳನ್ನು ಆಲಿಸಿದ ಪ್ರಧಾನಿಗಳು, ಈ ಕ್ರೀಡಾ ವಿಜಯವು ಮುಂಬರುವ ಪೀಳಿಗೆಗೆ ಮತ್ತು ಕೋಟ್ಯಂತರ ಭಾರತೀಯರಿಗೆ ದೊಡ್ಡ ಪ್ರೇರಣೆಯಾಗಿದೆ ಎಂದು ಹೆಮ್ಮೆಯಿಂದ ತಿಳಿಸಿದರು
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/